ಹೈಕೋರ್ಟ್ ಹಿರಿಯ ವಕೀಲ ರಾಜಾ ವೆಂಕಟಪ್ಪ ನಾಯಕರಿಗೆ ಸನ್ಮಾನ

ವರದಿ: ಎನ್.ಎನ್.

ಕ್ರಾಂತಿವಾಣಿ ವಾರ್ತೆ ಸುರಪುರ: ೫೦ ವರ್ಷಕ್ಕೂ ಹೆಚ್ಚು ಕಾಲ ನ್ಯಾಯವಾದಿಗಳಾಗಿ ಕಾರ್ಯನಿರ್ವಹಿಸಿದ ಸುಪ್ರೀಂಕೋರ್ಟ್ನ ಹಿರಿಯ ವಕೀಲರು, ಸುರಪುರ ರಾಜಾ ವಂಶಸ್ಥರಾದ ರಾಜಾ ವೆಂಕಟಪ್ಪ ನಾಯಕ ಅವರಿಗೆ ಸುಪ್ರೀಂಕೋರ್ಟ್ನ ಸಭಾಂಗಣದಲ್ಲಿ ಸುಪ್ರೀಂಕೋಟ್ ನ್ಯಾಯಮೂರ್ತಿಗಳು ಮತ್ತು ಕೇಂದ್ರ ಕಾನೂನು ಸಚಿವರು ಆತ್ಮೀಯವಾಗಿ ಸನ್ಮಾನಿಸಿದರು.

ತಾಲೂಕಿನ ಎಲ್ಲ ಗಣ್ಯರು, ಜನಪ್ರತಿನಿಧಿಗಳು, ಸಾಹಿತಿಗಳು ಹೈಕೋರ್ಟ್ ಹಿರಿಯ ವಕೀಲರಿಗೆ ಅಭಿನಂದನೆ ಸಲ್ಲಿಸಿದ್ದಾರೆ..

ಮಲ್ಲಯ್ಯ ಪೋಲಂಪಲ್ಲಿ

ಮಲ್ಲಯ್ಯ ಪೋಲಂಪಲ್ಲಿ