ವರದಿ : ಸಿಕಂದರ ಎಂ.ಆರಿ
ಗದಗ ಬ್ರೇಕಿಂಗ್
ಕ್ರಾಂತಿ ವಾಣಿ ವಾರ್ತೆ
ಗದಗ : ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಹಾವೇರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ಲ ಪಟ್ಟಣದ ಕೊಂತಿಮಲ್ಲಪ್ಪ ದೇವಸ್ಥಾನದ ಮುಂಭಾಗದ ಆವರಣದಲ್ಲಿ ಬುಧವಾರ ಸಂಜೆ ಜರುಗಿದ ಕಾರ್ಯಕರ್ತರ ಹಾಗೂ ಚುನಾವಣಾ ಪ್ರಚಾರ ಸಭೆಗೆ ಒಂದು ಗಂಟೆ ತಡವಾಗಿ ಆಗಮಿಸಿ ನಿಗಧಿ ಪಡಿಸಿದ ಸಮಯವನ್ನು ಮರೆತಿದ್ದಾರೆ. ಕಾರ್ಯಕರ್ತರು ಒಂದು ಗಂಟೆಗಳ ಕಾಲ ಬಿಜೆಪಿ ಅಭ್ಯರ್ಥಿಯನ್ನು ಕಾದು ಸೋಸ್ತುವಾಗಿದ್ದಾರೆ.
ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರನ್ನು ಹೂ ಮಾಲಿ ಹಾಕಲು ದಾವಿಸಿದ ಕಾರ್ಯಕರ್ತರನ್ನು ಕೇಳಗಿಸಿದ ನಾಯಕರು.