ಸಾಮರ್ಥ್ಯವಿರುವ ವ್ಯಕ್ತಿ ಜಿಲ್ಲಾಧ್ಯಕ್ಷರಾಗಿರುವುದು ಸಂತಸ ತಂದಿದೆ: ಧರ್ಮರಾಜ

ಕ್ರಾಂತಿವಾಣಿ ಶಹಾಪುರ. ಸಮಾಜದ ಎಲ್ಲಾ ವರ್ಗದ ಜನರನ್ನು ಸಮನ್ವಯದಿಂದ ಕರೆದೊಯ್ಯುವ ಸಾಮರ್ಥ್ಯವಿರುವ ವ್ಯಕ್ತಿಯನ್ನು ಮಹರ್ಷಿ ವಾಲ್ಮೀಕಿ ನಾಯಕರ ಸಂಘದ ಜಿಲ್ಲಾ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದು ಸಂತಸ ತಂದಿದೆ…